ಪವಿತ್ರ ಕುರ್‍ಆನ್ ಮುಹಮ್ಮದ್ ಪೈಗಂಬರರ ಕೃತಿಯೇ?

ಇಸ್ಲಾಮ್ ಧರ್ಮದ ಬಗ್ಗೆ ಹಾಗೂ ಪವಿತ್ರ ಕುರ್‍ಆನಿನ ಬಗ್ಗೆ ಸರಿಯಾದ ತಿಳುವಳಿಕೆ ಇಲ್ಲದ ಕೆಲವರು ಪವಿತ್ರ ಕುರ್‍ಆನನ್ನು ಪ್ರವಾದಿ ಮುಹಮ್ಮದ್‍ರವರ(ಸ) ಕೃತಿಯೆಂದು ಹೇಳುವುದಿದೆ. ಆದರೆ ಇದು ತಪ್ಪು. ಪವಿತ್ರ ಕುರ್‍ಆನ್ ಮನುಷ್ಯ ಕೃತಿಯಲ್ಲವೆಂದೂ ಅದು ಸರ್ವಲೋಕ ಪರಿಪಾಲಕನಾದ ಅಲ್ಲಾಹನ ವಚನವೆಂದೂ ಸ್ವಯಂ…

ಅಲ್ಲಾಹು ಅಕ್ಬರ್…   ಏನಿದು ಕರೆ?

ಮಸೀದಿಗಳಿಂದ ದಿನಕ್ಕೆ ಐದು ಬಾರಿ ಕೇಳಿ ಬರುವ ‘ಅದಾನ್’ಅಥವಾ ‘ಬಾಂಗ್’ನಮಾಝ್‌ನ ಕರೆಯಾಗಿದೆ. ಅನೇಕ ದೇಶಬಾಂಧವರು ಈ ಅದಾನ್ ಕರೆಯನ್ನೇ ಪ್ರಾರ್ಥನೆ ಎಂದು ಭಾವಿಸುವುದಿದೆ. ಅದಾನ್ ಕರೆಯನ್ನು ಮಸೀದಿಗಳಿಂದ ಸಾಮಾನ್ಯವಾಗಿ ಧ್ವನಿವರ್ಧಕಗಳಲ್ಲಿ ಕೊಡಲಾಗುತ್ತದೆ. ಕೆಲವರು ಪ್ರಾರ್ಥನೆಯನ್ನು ಇಷ್ಟು ಗಟ್ಟಿಯಾಗಿ ಯಾಕೆ ಹೇಳಬೇಕು, ದೇವರಿಗೆ…

ಕುಫ್ರ್ ಮತ್ತು ಕಾಫಿರ್ ಎಂಬುದು ಇಸ್ಲಾಮಿನ ಕೆಲವು ವಿಶೇಷ ಪಾರಿಭಾಷಿಕ ಶಬ್ದಗಳಲ್ಲಿ ಎರಡು ಶಬ್ದವಾಗಿದೆ. ಇದು ವಿಶೇಷ ಅರ್ಥವನ್ನು ಹೊಂದಿದೆ. ಖೇದವೇನೆಂದರೆ ಬೇರೆ ಬೇರೆ ಪಾರಿಭಾಷಿಕ ಶಬ್ದಗಳಂತೆಯೇ ಈ ಶಬ್ದಗಳಿಗೂ ತಪ್ಪು ಅರ್ಥ ನೀಡಿ ಅದರ ನಿಜವಾದ ಅರ್ಥವನ್ನು ಅಪಾರ್ಥಗೊಳಿಸುವ ಕೆಲಸ…

ನಿಜವಾಗಿ ‘ಅಲ್ಲಾಹ್ ‘  ಕೇವಲ ಮುಸ್ಲಿಮರ ದೇವರಲ್ಲ. ಶ್ರೀರಾಮ, ಶ್ರೀ ಕೃಷ್ಣರು ಹಿಂದೂಗಳ ದೇವರಾಗಿರುವಂತೆ, ಎಸುಕ್ರಿಸ್ತರು ಕ್ರೈಸ್ತರ ದೇವರಾಗಿರುವಂತೆ, ಮಹಾವೀರರು ಜೈನರ ದೇವರಾಗಿರುವಂತೆ ‘ ಅಲ್ಲಾಹ್ ‘ ಮುಸ್ಲಿಮರ ದೇವರು ಎಂದು ಕೆಲವರು ಭಾವಿಸುತ್ತಾರೆ. ಆದರೆ ಪವಿತ್ರ ಕುರ್ಆನ್ ಈ ವಾದವನ್ನು…

ಏಕದೇವ ವಿಶ್ವಾಸವು ಇಸ್ಲಾಮ್ ಧರ್ಮದ ಮುಲಭೂತ ವಿಶ್ವಾಸವಾಗಿದೆ. ಏಕದೇವ ವಿಶ್ವಾಸವೆಂಬ ತಳಹದಿಯ ಮೇಲೆಯೇ ಇಸ್ಲಾಮ್ ಧರ್ಮದ ಸೌಧ ನಿಂತಿದೆ. ಆದುದರಿಂದ ಇಸ್ಲಾಮ್ ಧರ್ಮದ ಬಗ್ಗೆ ತಿಳಿಯ ಬಯಸುವವರು ಮೊದಲು ಏಕದೇವ ವಿಶ್ವಾಸದ ಕುರಿತು ಸರಿಯಾಗಿ ಅರಿತಿರುವುದು ಅತ್ಯಗತ್ಯ. ಈ ಜಗತ್ತಿನ ಸೃಷ್ಟಿಕರ್ತ…